LATEST
Wed, Sep 2, 2026
Loading weather...
local

ಕೆಪಿಎಸ್​​ಸಿ ಹಗರಣ: ಪ್ರಿಯಾಂಕ್ ಖರ್ಗೆ RDPR ಮಂತ್ರಿಯಾಗಿದ್ದಾಗ ಏನೇನಾಯ್ತು ಅಂತ ಎಳೆ ಎಳೆಯಾಗಿ ಬಿಚ್ಚಿಟ್ಟ ಕುಮಾರಸ್ವಾಮಿ

ಕೆಪಿಎಸ್​​​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಐಎಎಸ್ ಅಧಿಕಾರಿ ಹಾಗೂ ಮಧ್ಯವರ್ತಿಯನ್ನ ಬಂಧಿಸಿ ತೀವ್ರ ವಿಚಾರಣೆಗೊಳಪ...

ಕೆಪಿಎಸ್​​​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಐಎಎಸ್ ಅಧಿಕಾರಿ ಹಾಗೂ ಮಧ್ಯವರ್ತಿಯನ್ನ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದೆ. ಇದರ ಮಧ್ಯೆ ಕೆಪಿಎಸ್​​​​ಸಿ ಹಗರಣ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಆರ್​​​​ಡಿಪಿಆರ್ ಮಂತ್ರಿಯಾಗಿದ್ದಾಗ ಏನೆಲ್ಲಾ ಆಯ್ತು ಎನ್ನುವುದನ್ನು ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

ChatGPT ಬಳಸಿ ₹75,000 ನಕಲಿ ಡೊನೇಶನ್‌ ರಸೀದಿ ಸೃಷ್ಟಿ! ಕಳುಹಿಸಿದ್ದು ಸ್ವಂತ QR ಕೋಡ್, ಕತರ್ನಾಕ್ ಅರೆಸ್ಟ್!

ನೇಪಾಳದಲ್ಲಿ ಪ್ರವಾಹ ಸಂತ್ರಸ್ತರ ನೆರವಿನ ಹೆಸರಿನಲ್ಲಿ ವಂಚನೆ ಎಸಗಿದ ವ್ಯಕ್ತಿಯನ್ನು ಬಂಧಿಸಲಾಗಿ...

Read Article »

Grand Welcome for Nara Lokesh in Narasaraopet Ahead of JNTU Hostel Inauguration

Education and IT Minister Nara Lokesh received a grand welcome from TDP and Jana...

Read Article »

ಕಾರಿನಲ್ಲಿ 1.44 ಕೋಟಿ ಹಣ ಸಾಗಾಟ; ಹಣ ಸೀಜ್, ಮೂವರು ವಶಕ್ಕೆ

– ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕಾರು ತಿರುವನಂತಪುರಂ: ಕೇರಳ-ಕರ್ನಾಟಕ ಗಡಿಯ ಬಳಿ ವಯನಾ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.