LATEST
Tue, Nov 3, 2026
Loading weather...
local

S Meghana Retirement: 30ನೇ ವಯಸ್ಸಿನಲ್ಲಿಯೇ ದಿಢೀರ್ ನಿವೃತ್ತಿ ಘೋಷಿಸಿದ ಆರ್ಸಿಬಿ ಆಟಗಾರ್ತಿ!

ಟೀಂ ಇಂಡಿಯಾ ಹಾಗೂ ಆರ್ಸಿಬಿ ತಂಡದ ಆಟಗಾರ್ತಿ ಎಸ್ ಮೇಘನಾ ತಮ್ಮ 30ನೇ ವಯಸ್ಸಿನಲ್ಲಿಯೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ...

S Meghana Retirement: 30ನೇ ವಯಸ್ಸಿನಲ್ಲಿಯೇ ದಿಢೀರ್ ನಿವೃತ್ತಿ ಘೋಷಿಸಿದ ಆರ್ಸಿಬಿ ಆಟಗಾರ್ತಿ!
Source: ASIANET News Kannada

ಟೀಂ ಇಂಡಿಯಾ ಹಾಗೂ ಆರ್ಸಿಬಿ ತಂಡದ ಆಟಗಾರ್ತಿ ಎಸ್ ಮೇಘನಾ ತಮ್ಮ 30ನೇ ವಯಸ್ಸಿನಲ್ಲಿಯೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಪರ ಏಕದಿನ ಹಾಗೂ ಟಿ20 ಪಂದ್ಯಗಳನ್ನು ಆಡಿರುವ ಇವರು, ಮಹಿಳಾ ಐಪಿಎಲ್‌ನಲ್ಲಿ ಗುಜರಾತ್ ಮತ್ತು ಬೆಂಗಳೂರು ತಂಡಗಳನ್ನು ಪ್ರತಿನಿಧಿಸಿದ್ದರು. ಆಟಗಾರ್ತಿಯಾಗಿ ನಿವೃತ್ತಿಯಾದರೂ ಕ್ರಿಕೆಟ್ ಜೊತೆಗಿನ ಬಾಂಧವ್ಯ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

6ರ ಬಾಲಕಿ ಮೇಲೆ 3ನೇ ತರಗತಿ ವಿದ್ಯಾರ್ಥಿ ರಾಕ್ಷಸಿ ಕೃತ್ಯ – PUBG ಆಟದ ಪ್ರಭಾವವೇ ಕಾರಣವಾಯ್ತಾ?

ಚಂಡೀಗಢ: ಹರಿಯಾಣದ ಪಂಚಕುಲದ ಸರ್ಕಾರಿ ಶಾಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಮೂರನೇ ತರಗತಿಯ ವಿದ...

Read Article »

Bitumen Supply Shortage Hits Andhra Pradesh Road Works; Government Allows Private Procurement for ₹3,014 Crore Projects

Amaravati, November 3: Irregular bitumen supplies from public-sector oil compani...

Read Article »

Cyclone Murasu Damages Crops Across 30,661 Hectares in Andhra Pradesh; 10,805 Evacuated, Winds Touch 107 Kmph

Amaravati, November 3: Severe Cyclonic Storm Murasu has caused extensive agricul...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.