ಶಿವಮೊಗ್ಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪೋಷಕರ ನಿರ್ಲಕ್ಷ್ಯದಿಂದ ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮತ್ತೊಂದು ಘಟನೆಯಲ್ಲಿ, ಚಿಕ್ಕಮಗಳೂರಿನಲ್ಲಿ ಮದ್ಯ ಸೇವಿಸಿ ಈಜಲು ಹೋದ ಯುವಕನೊಬ್ಬ ನೀರುಪಾಲಾಗಿದ್ದಾನೆ. ಎರಡೂ ಪ್ರಕರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Shivamogga: 'ತಂಗಿ ಹುಟ್ಟಿದ ಮೇಲೆ ಪೋಷಕರಿಂದ ನಿರ್ಲಕ್ಷ್ಯ', ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿನಿ
By Dhallo News · September 1, 2026 at 3:04 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
